ಮಂಗಳೂರು: ಬಾಲಯೇಸುವಿನ ಪುಣ್ಯಕ್ಷೇತ್ರದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

ಮಂಗಳೂರು: ಇಲ್ಲಿನ ಬಾಲಯೇಸುವಿನ ಪುಣ್ಯಕ್ಷೇತ್ರದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆಗೆ ಆ 24 ರಂದು ಕೊಂಕಣಿ ಸಾಹಿತ್ಯ ಆಕಾಡೆಮಿ ಮಾಜಿ ಅಧ್ಯಕ್ಷ ಹಾಗೂ ಮಂಗಳೂರು ಕಥೋಲಿಕ್ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಧಿಕಾರಿ ರೋಯ್ ಕ್ಯಾಸ್ತೆಲಿನೊ ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಂದನೀಯ ಗುರುಗಳು ಮೆಲ್ವಿನ್ ಡಿಕುನ್ಹ ವಸ್ತು ಪ್ರದರ್ಶನದ ಉದ್ಘಾಟಿಸಿದರು. ಮ್ಯಾಕ್ಸಿಮ್ ಲುದ್ರಿಕ್ ಪುರಾತನ ಕಾಲದ ವಸ್ತುಗಳ ಪರಿಚಯ ನೀಡಿದರು. ಕಾರ್ಯಕ್ರಮದಲ್ಲಿ ವಂದನೀಯ ಗುರು ಸ್ಟೀಫನ್ ಪಿರೇರಾ, ವಂದನೀಯ ಗುರು ದೀಪ್ ಫೆರ್ನಾಂಡಿಸ್, ವಂದನೀಯ […]