ಕಾಸರಗೋಡು: ಬೇಳದಲ್ಲಿ ಕವಿತಾ ಟ್ರಸ್ಟ್ ವತಿಯಿಂದ 17ನೇ ಕವಿತಾ ಫೆಸ್ತ್ ಆಯೋಜನೆ
ಕಾಸರಗೋಡು: ಕವಿತಾ ಟ್ರಸ್ಟ್ ವತಿಯಿಂದ ವರ್ಷಂಪ್ರತಿ ನಡೆಯುವ ‘ಕವಿತಾ ಫೆಸ್ತ್’ ಈ ಬಾರಿ ಕಾಸರಗೋಡು ಜಿಲ್ಲೆಯ ಬೇಳದಲ್ಲಿ ಜನವರಿ 8 ಭಾನುವಾರದಂದು ಅದ್ದೂರಿಯಾಗಿ ನಡೆಯಿತು. ದಿನಪೂರ್ತಿ ನಡೆದ ಕಾರ್ಯಕ್ರಮನ್ನು ಕೊಂಕಣಿ ಬರಹಗಾರ ಹಾಗೂ ಪತ್ರಕರ್ತ ಆಸ್ಟಿನ್ ಡಿ ಸೋಜಾ ಪ್ರಭು ಉದ್ಘಾಟಿಸಿದರು. ಯುವ ಬರಹಗಾರರಾದ ಸ್ಟ್ಯಾನಿ ಬೇಳ ಹಾಗೂ ಕೆಬಿಎಂ, ಗೋವಾ ಇದರ ಅಧ್ಯಕ್ಷ ಅನ್ವೇಶ ಸಿಂಗ್ಭಾಳ್ ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮದ ಭಾಗವಾಗಿ ನೆಲ್ಸನ್ ಹಾಗೂ ಲವೀನಾ ರೋಡ್ರಿಕ್ಸ್ ಪ್ರಾಯೋಜಕತ್ವದ ಚಾಫ್ರಾ ದೆಕೋಸ್ತಾ ಸ್ಮಾರಕ ಅಖಿಲ […]