ಇಂದ್ರಾಳಿ ಕೊರಗರ ಕಾಲನಿಗೆ ಭೇಟಿ ನೀಡಿದ ಶಾಸಕ ಯಶ್ ಪಾಲ್ ಸುವರ್ಣ
ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ಇಂದು ಇಂದ್ರಾಳಿ ವಾರ್ಡಿನ ಮಂಜುಶ್ರೀ ನಗರದ ಕೊರಗರ ಕಾಲನಿಯ ಮನೆಗಳಿಗೆ ತೆರಳಿ ಅಹವಾಲು ಸ್ವೀಕರಿಸಿ, ಗೆಲುವಿಗೆ ಸಹಕಾರ ನೀಡಿದ ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾರ್ಡಿನ ನಗರಸಭಾ ಸದಸ್ಯ ಅಶೋಕ್ ನಾಯ್ಕ್, ಕೊರಗ ಸಮುದಾಯದ ಪ್ರಮುಖರಾದ ಸುಂದರ ಗುರಿಕಾರ ಹಾಗೂ ಇತರರು ಉಪಸ್ಥಿತರಿದ್ದರು.
ಬೆಳಕಿನ ಹಬ್ಬದಂದು ಕತ್ತಲೆಯಲ್ಲಿದ್ದ ಮನೆಗಳಿಗೆ ಆಸರೆಯಾದ ಶಾಸಕ ರಘುಪತಿ ಭಟ್
ಉಡುಪಿ: ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳಕಿನ ಹಬ್ಬ ದೀಪಾವಳಿಯ ದಿನದಂದು ಉಡುಪಿ ನಗರದಲ್ಲಿ ಒಟ್ಟು 7 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದ್ದು, ಸರಳಬೆಟ್ಟು ವಾರ್ಡಿನ ಕೊರಗರ ಕಾಲೋನಿಯ 3 ಮನೆಗಳ ವಿದ್ಯುತ್ ಸಂಪರ್ಕಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರಣ್ ಉಮಾಕಾಂತ್, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ. ರವಿರಾಜ್ […]