ಕೋಟ: ಯುವತಿಯ ಮೇಲೆ ವಕೀಲನಿಂದ ಅತ್ಯಾಚಾರ
ಉಡುಪಿ: ವಕೀಲನೊಬ್ಬ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕೋಟದ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಾಡಿ ಗ್ರಾಮದಲ್ಲಿ ನಡೆದಿದೆ. ಉಡುಪಿಯ ವಕೀಲ ಸುಕುಮಾರ್ ಶೆಟ್ಟಿ ಎಂಬಾತ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾವಾಡಿ ನಿವಾಸಿಯಾಗಿರುವ ಸುಕುಮಾರ್ ಕೆಲವು ವರ್ಷಗಳಿಂದ ಅದೇ ಗ್ರಾಮದ 25ರ ಹರೆಯದ ಯುವತಿಯನ್ನು ಪ್ರೀತಿಸುತ್ತಿದ್ದನು. ಮುಂದೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಹಲವು ಬಾರಿ ಒತ್ತಾಯ ಪೂರ್ವಕವಾಗಿ ದೈಹಿಕ ಸಂಪರ್ಕ […]