ಕೋಟ ಶ್ರೀನಿವಾಸ ಪೂಜಾರಿಯವರಿಗೆ ಜಿಲ್ಲಾ ಉಸ್ತುವಾರಿ ಕೊಟ್ಟರೆ ಚೆನ್ನಾಗಿತ್ತು: ಜಯಪ್ರಕಾಶ್ ಹೆಗ್ಡೆ
![](https://udupixpress.com/wp-content/uploads/2019/10/2f63b23d-bfff-4564-9353-18af58547ec4.jpg)
ಕುಂದಾಪುರ: ಸ್ಥಳೀಯರಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಕೊಟ್ಟಿದ್ದರೆ ಚೆನ್ನಾಗಿರುತ್ತಿತ್ತು. ಕೋಟ ಶ್ರೀನಿವಾಸ ಪೂಜಾರಿ ಸ್ಥಳೀಯರಾಗಿದ್ದು, ಅವರು ಉಡುಪಿ, ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳನ್ನು ಪ್ರತಿನಿಧಿಸುತ್ತಿರುವುದರಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅವರನ್ನೇ ಉಸ್ತುವಾರಿಯನ್ನಾಗಿ ನೇಮಿಸಬೇಕಿತ್ತು ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ. ಅವರು ಬುಧವಾರ ಹೆಮ್ಮಾಡಿ ಸಮೀಪದ ಬಾಳಿಕೆರೆಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮಾತನಾಡುತ್ತಾ, ಅದೇ ಜಿಲ್ಲೆಯವರೇ ಉಸ್ತುವಾರಿ ಮಂತ್ರಿಗಳಾದರೆ ಜನರಿಗೆ ತುಂಬಾ ಅನುಕೂಲವಾಗುತ್ತದೆ. ಪ್ರಸ್ತುತ ಉಡುಪಿ ಉಸ್ತುವಾರಿ ಸಚಿವರಿಗೆ […]