ಕೋಟ ಶ್ರೀನಿವಾಸ ಪೂಜಾರಿಗೆ ಮತ್ತೆ ಒಲಿದ ಸಚಿವ ಸ್ಥಾನ
ಉಡುಪಿ: ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಮತ್ತೆ ಸಚಿವ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿದ ಹಿನ್ನೆಲೆಯಲ್ಲಿ ಮತ್ತೆ ಸಚಿವ ಸ್ಥಾನ ಒಲಿದಿದೆ ಎನ್ನಲಾಗಿದೆ.
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ತೇಜೋವಧೆಗೆ ಯತ್ನ: ಲೋಕಾಯುಕ್ತದ ಮೊರೆಹೋದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ: ಕಳೆದ ಕೆಲ ದಿನಗಳಿಂದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸಂಬಂಧಿಸಿದಂತೆ ‘ಸರಳ ಹಾಗೂ ಸಜ್ಜನರಾದವರು 13 ಸೆಂಟ್ಸ್ ಜಾಗದಲ್ಲಿ ₹ 6 ಕೋಟಿ ವೆಚ್ಚದಲ್ಲಿ ಗುಡಿಸಲು ನಿರ್ಮಾಣ ಮಾಡುತ್ತಿದ್ದಾರೆ ಎಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿತ್ತು. ಈ ಆರೋಪಕ್ಕೆ ಇದೀಗ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ನಾನು ಬ್ಯಾಂಕ್ ಸಾಲ ಹಾಗೂ ಸ್ವಂತ ದುಡಿಮೆಯಿಂದ ಬ್ರಹ್ಮಾವರ ತಾಲ್ಲೂಕಿನ ಗಿಳಿಯಾರು ಗ್ರಾಮದಲ್ಲಿರುವ 13 ಸೆಂಟ್ಸ್ ಜಾಗದಲ್ಲಿ ₹ 60 ಲಕ್ಷ ವೆಚ್ಚದಲ್ಲಿ ಮನೆ […]