ಕೊರಗ ಸಮುದಾಯದ ಮನೆಗೆ ನುಗ್ಗಿ ಲಾಠಿ ಚಾರ್ಜ್ ಮಾಡಿದ ಪ್ರಕರಣ; ಕೋಟ ಪಿಎಸ್ ಐ ಸಸ್ಪೆಂಡ್
ಕೋಟ: ಕೋಟತಟ್ಟು ಗ್ರಾಮದ ಬಾರಿಕೆರೆ ಕೊರಗ ಸಮುದಾಯದ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಲಾಠಿಚಾರ್ಜ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸ್ ಠಾಣೆಯ ಪಿಎಸ್ ಐ ಸಂತೋಷ್ ಅವರನ್ನು ಅಮಾನತು ಮಾಡಲಾಗಿದ್ದು, ಇತರೆ ಐದು ಪೊಲೀಸ್ ಸಿಬ್ಬಂದಿಯನ್ನು ವರ್ಗಾವಣೆಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಎಸ್ಪಿ ವಿಷ್ಣುವರ್ಧನ ಅವರು ನೀಡಿದ ವರದಿಯಂತೆ ಪಶ್ಚಿಮ ವಿಭಾಗದ ಐಜಿಪಿ ಈ ಕ್ರಮಕೈಗೊಂಡಿದ್ದಾರೆ. ಏನಿದು ಪ್ರಕರಣ: ಡಿ. 27ರಂದು ರಾತ್ರಿ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯೊಂದರಲ್ಲಿ […]