ಕೊಟಕ್​ ಮಹೀಂದ್ರಾ ಬ್ಯಾಂಕ್​ನ ಸಿಇಒ ಉದಯ್​ ಕೊಟಕ್ ಎಂಡಿ ಸ್ಥಾನಕ್ಕೆ ​ ರಾಜೀನಾಮೆ

ನವದೆಹಲಿ: ಕೊಟಕ್ ಮಹೀಂದ್ರಾ ಬ್ಯಾಂಕ್‌ನ ಸಂಸ್ಥಾಪಕ ಉದಯ್ ಕೊಟಕ್​ ಅವರು ತಮ್ಮ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹುದ್ದೆಗೆ ದಿಢೀರ್​ ರಾಜೀನಾಮೆ ನೀಡಿದ್ದಾರೆ.ಸರಿಯಾದ ಸಮಯದಲ್ಲಿ ನಾನು ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ ಎಂದು ಅವರು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಕೊಟಕ್​ ಮಹೀಂದ್ರಾ ಬ್ಯಾಂಕ್​ನ ಸಿಇಒ, ಎಂಡಿ ಸ್ಥಾನಕ್ಕೆ ಉದಯ್​ ಕೊಟಕ್​ ಅವರು ರಾಜೀನಾಮೆ ನೀಡಿದ್ದಾರೆ. .ಎಕ್ಸ್​ನಲ್ಲಿ (ಹಿಂದಿನ ಟ್ವಿಟ್ಟರ್) ಈ ಬಗ್ಗೆ ಮಾಹಿತಿ ನೀಡಿರುವ ಉದಯ್ ಕೊಟಕ್​ ಅವರು, ಕೋಟಕ್ ಮಹೀಂದ್ರಾ ಬ್ಯಾಂಕ್‌ನ ಉತ್ತರಾಧಿಕಾರದ ಕಾಲ ಇದಾಗಿದೆ. ಬ್ಯಾಂಕ್​ನ ಅಧ್ಯಕ್ಷರು, ನಾನು […]