ಕೋವಿಡ್ ಹೆಚ್ಚಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ; ಸಚಿವ ಕೋಟ
ಮಂಗಳೂರು: ನಿರೀಕ್ಷಿತ ಪ್ರಮಾಣದಲ್ಲಿ ಕೋವಿಡ್ ಸೋಂಕಿನ ಸಂಖ್ಯೆ ಇಳಿಮುಖವಾಗದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಒಂದು ವಾರ ಲಾಕ್‌ಡೌನ್ ಮುಂದುವರಿಸಲು ತೀರ್ಮಾನ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೆಲ ಕೈಗಾರಿಕೆ ಹೊರತುಪಡಿಸಿ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಮುಂದುವರೆಸಲು ಮುಖ್ಯಮಂತ್ರಿಗೆ ಮನವಿ ಮಾಡಿದ್ದೆವು. ಇದಕ್ಕೆ ಸಭೆಯಲ್ಲಿ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಮತ್ತೆ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‌ಡೌನ್ ಮುಂದುವರಿಯಲಿದೆ ಎಂದು ತಿಳಿಸಿದರು. ಕೆಲ ವಿಷಯಗಳಿಗೆ […]