ಕೃಷ್ಣ ಮಠಕ್ಕೆ ಭೇಟಿ ನೀಡಿದ ಹಿರಿಯ ನಟ ಶ್ರೀನಿವಾಸ ಮೂರ್ತಿ
ಉಡುಪಿ: ಕನ್ನಡ ಚಿತ್ರರಂಗದ ಹಿರಿಯ ನಟ ಶ್ರೀನಿವಾಸ ಮೂರ್ತಿ ತಮ್ಮ ಕುಟುಂಬ ಸಮೇತರಾಗಿ ಶ್ರೀಕೃಷ್ಣಮಠಕ್ಕೆ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮೊದಲಾದವರು ಉಪಸ್ಥಿತರಿದ್ದರು.