ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಯೋಗ ದಿನಾಚರಣೆ
ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಆಶ್ರಯದಲ್ಲಿ ಪತಂಜಲಿ ಯೋಗ ಸಮಿತಿ (ಹರಿದ್ವಾರ) ಉಡುಪಿ ಜಿಲ್ಲೆ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ (ರಾಜಾಂಗಣ), ಶ್ರೀ ವಿವೇಕಾನಂದ ಜಿಲ್ಲಾ ಯೋಗ ಸ್ವಾಸ್ಥ್ಯ ಕೇಂದ್ರ ಉಡುಪಿ, ಸ್ವಾಮಿ ವಿವೇಕಾನಂದ ಯೋಗ ವಿಜ್ಞಾನ ಕೇಂದ್ರ ಉಡುಪಿ, ಸಿದ್ಧ ಸಮಾಧಿಯೋಗ ಉಡುಪಿ, ಶ್ರೀ ಕೃಷ್ಣ ಯೋಗ ಕೇಂದ್ರ ಬ್ರಹ್ಮಗಿರಿ ಇವರು ಆಯೋಜಿಸಿರುವ 5 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಶುಕ್ರವಾರ ಜರಗಿತು. ಪರ್ಯಾಯ […]