ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ನೆರವಿನಿಂದ ರೈತರಿಗೆ ಮಾರುಕಟ್ಟೆ ಸೃಷ್ಠಿ

ಉಡುಪಿ ಮೇ 1: ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವ ಭೀತಿಯಿಂದ ದೇಶ ಲಾಕ್ ಡಾನ್ ಆದ್ದರಿಂದ ರೈತರು ಬೆಳೆದ ಬೆಳೆಯನ್ನು ಮಾರಕಟ್ಟೆ ಮಾಡಲಾಗದೆ ಆತಂಕಗೊಳಗಾಗಿರುವ ರೈತರಿಗೆ ಧೈರ್ಯ ತುಂಬುವ ಕೆಲಸದ ಜೊತೆಗೆ ಬೇರೆ ಬೇರೆ ಮೂಲಗಳಿಂದ ಮಾರುಕಟ್ಟೆಯ ಸಂಪರ್ಕವನ್ನು ಕಲ್ಪಿಸಿಕೊಡುವ ಕೆಲಸವನ್ನು ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಇವರ ವತಿಯಿಂದ ಮಾಡಲಾಗುತ್ತಿದೆ. ಈ ರೀತಿಯಾಗಿ ಸಾಮಾಜಿಕ ಜಾಲತಾಣದ ಮುಖಾಂತರ ರೈತ ತನ್ನ ಜಮೀನಿನಲ್ಲಿ ನೇರ ಬಳಕೆದಾರರಿಗೆ ಮಾರಟ ಮಾಡುವ ಹಾಗೆ ಕಲ್ಪಿಸಿ ಕೊಟ್ಟದ್ದಕ್ಕೆ ಉದಾಹರಣೆ ಸುರೇಶ್ ನಾಯಕ್ […]