ಕೃಷಿ ಸಾಲಮನ್ನಾ: ಆರ್‌ಬಿಐ ಎಚ್ಚರಿಕೆ

ನವದೆಹಲಿ: ಕೃಷಿ ಸಾಲಮನ್ನಾಕ್ಕೆ ಕಡಿವಾಣ ಹಾಕುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರಾಜ್ಯ ಸರ್ಕಾರಗಳಿಗೆ ತಾಕೀತು ಮಾಡಿದೆ. ರಾಜ್ಯಸರ್ಕಾರಗಳ ಸಾಲಮನ್ನಾ ನಿರ್ಧಾರದಿಂದ ಭವಿಷ್ಯದಲ್ಲಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆ ಸಾಮರ್ಥ್ಯಕ್ಕೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಇದೆ. ರಾಜ್ಯ ಸರ್ಕಾರಗಳ ಕೃಷಿ ಸಾಲಮನ್ನಾ ನಿರ್ಧಾರದಿಂದಾಗಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆ ಪ್ರಮಾಣ ಶೇ 70ರವರೆಗೂ ಕುಂಠಿತಗೊಂಡಿದೆ ಎಂದು ಆರ್‌ಬಿಐ ಎಚ್ಚರಿಕೆ ನೀಡಿದೆ. 2016–17ರಲ್ಲಿ ಬ್ಯಾಂಕ್‌ಗಳ ಕೃಷಿ ಸಾಲ ನೀಡಿಕೆ ಪ್ರಮಾಣ ಶೇ 12.4ರಷ್ಟು ಪ್ರಗತಿ ಸಾಧಿಸಿತ್ತು. 2017–18ರಲ್ಲಿ […]