ಬೆಳ್ಮಣ್: ಜೂನ್ 17ರಿಂದ ಅಂತರ್ಜಲ ಹೆಚ್ಚಳ, ನಮ್ಮ ಛಲ- ರೈತರೊಂದಿಗೆ ಸಂವಾದ
ಕಾರ್ಕಳ: ಭಾರತೀಯ ಕಿಸಾನ್ ಸಂಘ ಕಾರ್ಕಳ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಗ್ರಾ.ಪಂ.ಗಳ ಸಹಭಾಗಿತ್ವದಲ್ಲಿ ಬೆಳ್ಮಣ್ ಜಿ.ಪಂ. ವ್ಯಾಪ್ತಿಯ ಏಳು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಡಿಲು ಗದ್ದೆಗಳಲ್ಲಿ ಮುಂಗಾರು ಭತ್ತದ ಬೆಳೆ, ಕೃಷಿ ಹೊಂಡ, ಇಂಗು ಗುಂಡಿ, ಮಳೆ ಕೊಯ್ಲು, ಫಸಲ್ ಬಿಮಾ ಯೋಜನೆ, ಪ್ರಧಾನ ಮಂತ್ರಿ ಕೃಷಿ ಸಮ್ಮಾನ ಯೋಜನೆಗಳ ಮಾಹಿತಿ ಹಾಗೂ ಅರ್ಜಿ ಸ್ವೀಕಾರ ವಿವಿಧ ಕಡೆಗಳಲ್ಲಿ ಜೂ.17 ರಿಂದ 21ರ ವರೆಗೆ ನಡೆಯಲಿದೆ ಎಂದು ಬೆಳ್ಮಣ್ ಜಿ.ಪಂ. ಸದಸ್ಯೆ ರೇಷ್ಮಾ ಉದಯ್ ಶೆಟ್ಟಿ […]