ಉನ್ನತಿ ಕೆರಿಯರ್ ಅಕಾಡೆಮಿ: ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಕೆ ಎಸ್ ಡಿ ಸಿ ಕೋರ್ಸ್ ಸರ್ಟಿಫಿಕೇಟ್ ವಿತರಣೆ

ಉಡುಪಿ: ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ದಿ ಪಡೆದಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ (ಕೆ ಎಸ್ ಡಿ ಸಿ)ದ ತರಬೇತು ಪಾಲುದಾರ ಸಂಸ್ಥೆಯಾಗಿರುವ ಉಡುಪಿಯ ಉನ್ನತಿ ಕೆರಿಯರ್ ಅಕಾಡೆಮಿಯಲ್ಲಿ ಐಟಿ/ಐಟಿಇಎಸ್ ಕ್ಷೇತ್ರದ ಜೂನಿಯರ್ ಸಾಫ್ಟ್ ವೇರ್ ಡೆವಲಪರ್ ಕೋರ್ಸ್ ಮತ್ತು ಬಿ ಎಫ್ ಎಸ್ ಐ ಕ್ಷೇತ್ರದ ಸ್ಮಾಲ್ ಅಂಡ್ ಮೀಡಿಯಂ ಸ್ಕೇಲ್ ಎಂಟರ್ಪ್ರೈಸ್ ಆಫೀಸರ್ ಕೋರ್ಸ್ ಮುಗಿಸಿದ ವಿದ್ಯಾರ್ಥಿಗಳಿಗೆ ಮೇ 21 ಶನಿವಾರದಂದು ಸರ್ಟಿಫಿಕೇಟ್ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ.ಟಿಎಂಎ ಪೈ ಪಾಲಿಟೆಕ್ನಿಕ್ […]