ದ್ವಿತೀಯ ಪಿಯುಸಿ ಫಲಿತಾಂಶ: ಶೇ. 95.33 ಫಲಿತಾಂಶದೊಂದಿಗೆ ದ.ಕ ಪ್ರಥಮ; ಉಡುಪಿ ದ್ವಿತೀಯ: ಈ ಬಾರಿಯೂ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು!

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳನ್ನು 10 ಗಂಟೆಗೆ ಪ್ರಕಟಿಸಿದೆ ಮತ್ತು ಫಲಿತಾಂಶ ಲಿಂಕ್ ಬೆಳಿಗ್ಗೆ 11 ಗಂಟೆಗೆ ಸಕ್ರಿಯವಾಗುತ್ತದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಲು ಸಾಧ್ಯವಾಗುತ್ತದೆ. ವೆಬ್ ಸೈಟ್ ಲಿಂಕ್: karresults.nic.in  ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳು ಗಂಡುಮಕ್ಕಳಿಗಿಂತ ಉತ್ತಮ ಸಾಧನೆ ಮಾಡಿದ್ದಾರೆ. ಈ ವರ್ಷ ಶೇಕಡಾ 80.25 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದರೆ, ಶೇಕಡಾ 69.05 ರಷ್ಟು ವಿದ್ಯಾರ್ಥಿಗಳು […]