ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವೈದ್ಯಕೀಯ ಪ್ರತಿನಿಧಿಗಳಿಂದ ಮುಷ್ಕರ;ಕೇಂದ್ರ ಸಕಾ೯ರಕ್ಕೆ ಮನವಿ ಸಲ್ಲಿಕೆ
ಉಡುಪಿ: ಕರ್ನಾಟಕ ರಾಜ್ಯ ವೈದ್ಯಕೀಯ ಮತ್ತು ಮಾರಾಟ ಪ್ರತಿನಿಧಿಗಳ ಸಂಘ (KSM&SRA), ಫೆಡರೇಶನ್ ಆಫ್ ಮೆಡಿಕಲ್ ಮತ್ತು ಸೇಲ್ಸ್ ರೆಪ್ರೆಸೆಂಟೇಟಿವ್ಸ್ ಅಸೋಸಿಯೇಷನ್ಸ್ ಆಫ್ ಇಂಡಿಯಾ (FMRAI) ಯ ಅಂಗಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಧಾನ ಮಂತ್ರಿಯವರಿಗೆ ಅಪರ ಜಿಲ್ಲಾಧಿಕಾರಿ ಮೂಲಕ ಡಿ. 20 ರಂದು ಮನವಿ ಸಲ್ಲಿಸಲಾಯಿತು. ಎಲ್ಲಾ ವೈದ್ಯಕೀಯ ಪ್ರತಿನಿಧಿಗಳು ಮುಷ್ಕರ ಮೂಲಕ ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರವು ಮಾರಾಟ ಪ್ರಚಾರ ನೌಕರರನ್ನು ರಕ್ಷಿಸಬೇಕು.(ಸೇವೆಗಳ ಷರತ್ತುಗಳು) ಕಾಯಿದೆ, […]