ಕೂಚಿಪುಡಿ ನೃತ್ಯೋತ್ಸವದಲ್ಲಿ ಅನೌಷ್ಕಾ ಸುನಕ್ ಭಾಗಿ: ಭಾರತವೆಂದರೆ ನನಗಿಷ್ಟ ಎಂದ ಪೋರಿ

ಲಂಡನ್: ಭಾರತವು ನನ್ನ ಕುಟುಂಬ, ಮನೆ ಮತ್ತು ಸಂಸ್ಕೃತಿ ಒಟ್ಟಿಗೆ ಬೆರೆತಿದೆ ಮತ್ತು ನಾನು ಪ್ರತಿ ವರ್ಷ ಅಲ್ಲಿಗೆ ಹೋಗಲು ಇಷ್ಟಪಡುತ್ತೇನೆ ಎಂದು ಲಂಡನ್‌ನಲ್ಲಿ ನಡೆದ ಕೂಚಿಪುಡಿ ನೃತ್ಯ ಉತ್ಸವ – ರಂಗ್ 2022 ರಲ್ಲಿ ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪುತ್ರಿ ಅನೌಷ್ಕಾ ಸುನಕ್ ಹೇಳಿದ್ದಾರೆ. ಖ್ಯಾತ ಕೂಚಿಪುಡಿ ನರ್ತಕಿ ಅರುಣಿಮಾ ಕುಮಾರ್ ಅವರು ಸಂಯೋಜಿಸಿದ್ದ ನೃತ್ಯೋತ್ಸವದಲ್ಲಿ, 4 ರಿಂದ 85 ವರ್ಷ ವಯಸ್ಸಿನ ಪ್ರಪಂಚದಾದ್ಯಂತದ 100 ಕಲಾವಿದರು ಇದರಲ್ಲಿ ಭಾಗವಹಿಸಿದ್ದರು. ಭಾರತದ 75 […]