ಕುದುರೆಮುಖ: ಶೋಲಾ ಉತ್ಸವಕ್ಕೆ ಚಾಲನೆ

ಕುದುರೆಮುಖ: ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಬುಧವಾರ ಕುದುರೆಮುಖದಲ್ಲಿ ನಡೆದ ಕರ್ನಾಟಕದ ಶೋಲಾ ಅರಣ್ಯಗಳ ಕುರಿತ ವಿಶೇಷ ಕಾರ್ಯಾಗಾರ ಶೋಲಾ ಉತ್ಸವವನ್ನು ರಾಜ್ಯ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಪಡೆಯ ಮುಖ್ಯಸ್ಥ ಸಂಜಯ್ ಮೋಹನ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸುರತ್ಕಲ್ ಎನ್ಐಟಿಕೆಯ ಸೆಂಟರ್ ಫಾರ್ ಸಿಸ್ಟಮ್‌ ಡಿಸೈನ್ ನ ಮುಖ್ಯಸ್ಥ ಪ್ರೋ. ಕೆ.ವಿ.ಗಂಗಾಧರ್, ಮಂಗಳೂರು ಅರಣ್ಯ ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ನೆಟಲ್ಕರ್, ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ […]