ಕುಕ್ಕಿಕಟ್ಟೆ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತ್ಯು
ಉಡುಪಿ: ಆರ್ಥಿಕ ಸಂಕಷ್ಟದಿಂದ ಜೀವನದಲ್ಲಿ ಬೇಸತ್ತು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಟೊ ಚಾಲಕನೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಡುಪಿ ತಾಲೂಕಿನ ಕುಕ್ಕಿಕಟ್ಟೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ನಡೆದಿದೆ. ಮೂಲತಃ ಬೆಂಗಳೂರಿನ ಕೆಂಗೇರಿ ನಿವಾಸಿ 28 ವರ್ಷದ ಸುನಿಲ್ ಕೆ. ಆತ್ಮಹತ್ಯೆ ಮಾಡಿಕೊಂಡ ಆಟೊ ಚಾಲಕ. ಇವರು ಕುಕ್ಕಿಕಟ್ಟೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ವಾಸವಾಗಿದ್ದರು. ವೃತ್ತಿಯಲ್ಲಿ ಆಟೊ ಚಾಲಕರಾಗಿದ್ದ ಸುನಿಲ್, ಆರ್ಥಿಕ ಸಂಕಷ್ಟದಿಂದ ಮನನೊಂದು ಮಾ.15 ರಂದು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ […]