ಕುಲಾಲ ಸಮಾಜ ಸುಧಾರಕ ಸಂಘ ಕುಂದಾಪುರ: ಜೂ.1 ರಂದು ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕುಂದಾಪುರ: ಕುಲಾಲ ಸಮಾಜ ಸುಧಾರಕರ ಸಂಘ (ರಿ) ಕುಂದಾಪುರ, ಕುಲಾಲ ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಕುಲಾಲ ಸಮುದಾಯದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಾಗೂ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಬೈಂದೂರು ಮತ್ತು ಕುಂದಾಪುರ ವಿಧಾನಸಭಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿನಾಂಕ 01-06-2025 ಸಮಯ ಬೆಳಗ್ಗೆ 10.00 ಗಂಟೆಗೆ ಕುಲಾಲ ಸಮುದಾಯ ಭವನ ಹೊಂಬಾಡಿಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಗೌರವ ಅಧ್ಯಕ್ಷತೆಯನ್ನು ಕುಲಾಲ ರತ್ನ ಡಾ|ಎಂ.ವಿ.ಕುಲಾಲ್ ವೈದ್ಯಕೀಯ ನಿರ್ದೇಶಕರು ಮಂಜುನಾಥ ಆಸ್ಪತ್ರೆ ಕುಂದಾಪುರ ಗೌರವ […]