ಕುಂದಾಪುರ: ಫೈನಾನ್ಸ್ ಮಾಲೀಕನ ಕೊಲೆ ಪ್ರಕರಣ; ಪಾಲುದಾರನೇ ಕೊಲೆಗೈದಿರುವ ಶಂಕೆ

ಕುಂದಾಪುರ: ಕೋಟೇಶ್ವರ ಸಮೀಪದ ಕಾಳಾವರ ಡ್ರೀಮ್ ಫೈನಾನ್ಸ್ ಮಾಲೀಕ ಅಜೇಂದ್ರ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಫೈನಾನ್ಸ್ ವ್ಯವಹಾರದ ಪಾಲುದಾರ ಅನುಪ್ ಶೆಟ್ಟಿ ಹತ್ಯೆ ಮಾಡಿರಬಹುದು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಅಜೇಂದ್ರ ಶೆಟ್ಟಿ ಅವರು ಮೊಳಹಳ್ಳಿ ಮೂಲದ ಅನುಪ್ ಶೆಟ್ಟಿ ಪಾಲುದಾರಿಕೆಯೊಂದಿಗೆ 2017ರಿಂದ ಈ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಕೂಡ ಕಚೇರಿಯಲ್ಲಿ ಇಬ್ಬರು ಒಟ್ಟಿಗೆ ಹಣಕಾಸಿನ ವಿಚಾರದ ಕುರಿತು ಚರ್ಚೆ ನಡೆಸಿದ್ದರು ಎನ್ನಲಾಗಿದೆ. ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಅನುಪ್ […]