ಕುಂದಾಪುರ: ಲಂಚ ಪಡೆಯುತ್ತಿದ್ದ ವೇಳೆ ಎಸಿಬಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಂದಾಯ ನಿರೀಕ್ಷಕ

ಕುಂದಾಪುರ: ಭೂ ಪರಿವರ್ತನೆ ವೇಳೆ ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕರೊಬ್ಬರು ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಕುಂದಾಪುರದ ಕಂದಾಯ ಇಲಾಖೆಯ ಕಚೇರಿಯಲ್ಲಿ ಗುರುವಾರ ನಡೆದಿದೆ. ಕುಂದಾಪುರದ ಕಂದಾಯ ನಿರೀಕ್ಷಕ ಭರತ್ ವಿ. ಶೆಟ್ಟಿ ₹ 5 ಸಾವಿರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಭರತ್ ಶೆಟ್ಟಿ ವ್ಯಕ್ತಿಯೊಬ್ಬರ ಬಳಿ ಭೂ ಪರಿವರ್ತನೆಗೆ ₹ 12 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಈ ಬಗ್ಗೆ ಆ ವ್ಯಕ್ತಿ ಎಸಿಬಿಗೆ ದೂರು ನೀಡಿದ್ದರು. ಅದರಂತೆಯೇ […]