ಕುಂದಾಪುರ: ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್; ಪ್ರಿಯಕರನೊಂದಿಗೆ ಸೇರಿ ಪತಿಯ ಕಥೆಯನ್ನೇ ಮುಗಿಸಿದ್ಲಾ ಪತ್ನಿ.?

ಉಡುಪಿ: ಅಂಪಾರಿನಲ್ಲಿ ಅ.18 ರಂದು ನಡೆದ ನಾಗರಾಜ್ ಆತ್ಮಹತ್ಯೆ ಪ್ರಕರಣ ಟ್ವಿಸ್ಟ್ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ನಾಗರಾಜ್ ಪತ್ನಿ ಮಮತಾ (34), ಆಕೆಯ ಪರಿಚಿತ ಕುಮಾರ್ ಹಾಗೂ ದಿನಕರ ಎಂಬವರನ್ನು ಬಂಧಿಸಲಾಗಿದೆ. ಇಬ್ಬರು ಅಪ್ರಾಪ್ತರನ್ನು ರೀಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ. ಮೃತ ನಾಗರಾಜ್ ಸಹೋದರಿ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು‌ನೀಡಿದ್ದರು. ಅದರಂತೆ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ನಾಗರಾಜ್ ಜೀವನದಲ್ಲಿ ಜಿಗುಪ್ಸೆಗೊಂಡು ಬಿಗಿದು ಆತ್ಮಹತ್ಯೆ […]