ಕುಂದಾಪುರ: ಉದಯ ಜ್ಯುವೆಲ್ಲರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಆಭರಣಗಳ ಮೇಲೆ ವಿಶೇಷ ರಿಯಾಯಿತಿ
ಕುಂದಾಪುರ: ಹಳೆ ಬಸ್ ನಿಲ್ದಾಣ ಸಮೀಪದ ಎ.ಎಸ್. ಟ್ರೇಡ್ ಸೆಂಟರ್ ನಲ್ಲಿ ಕಾರ್ಯಾಚರಿಸುತ್ತಿರುವ “ಉದಯ ಜುವೆಲ್ಲರ್ಸ್” ನಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ವಿಶೇಷ ರಿಯಾಯಿತಿ ಯೋಜನೆ ಹಾಗೂ ಕೊಡುಗೆಗಳನ್ನು ನೀಡಲಾಗುತ್ತಿದೆ. ಇದಕ್ಕೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಕಳೆದ 35 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದ್ದು, ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಮೇಲೆ ವಿಶೇಷ ವಿನ್ಯಾಸ ಹಾಗೂ ಆಕರ್ಷಕ ಶೈಲಿಯ ಉತ್ಪನ್ನಗಳಿಗೆ ಹೆಸರುವಾಸಿಯಾಗಿದೆ. ದೀಪಾವಳಿ ಪ್ರಯುಕ್ತ ನವೆಂಬರ್ 1 ರಿಂದ 3ರ ವರೆಗೆ ವಜ್ರಾಭರಣಗಳ ವಿಶೇಷ […]