ಬದಿಯಡ್ಕದಿಂದ ನಾಪತ್ತೆಯಾಗಿದ್ದ ದಂತ ವೈದ್ಯರ ಮೃತದೇಹ ಕುಂದಾಪುರ ಬಳಿ ರೈಲ್ವೆ ಹಳಿಯಲ್ಲಿ ಪತ್ತೆ

ಕುಂದಾಪುರ: ನವೆಂಬರ್‌ 8 ರಂದು ನಾಪತ್ತೆಯಾಗಿದ್ದ ದಂತವೈದ್ಯರೊಬ್ಬರ ಮೃತದೇಹವು ಕುಂದಾಪುರ ಸಮೀಪದ ರೈಲ್ವೆ ಹಳಿಯಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ. ಕಾಸರಗೋಡಿನ ಕುಂಬಳೆ ಬದಿಯಡ್ಕದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿ (57) ನವೆಂಬರ್‌ 8 ರಂದು ನಾಪತ್ತೆಯಾಗಿದ್ದು, ಇದೀಗ ಕುಂದಾಪುರದ ಹಟ್ಟಿಯಂಗಡಿ ಗ್ರಾಮದ ಕಾಡು ಅಜ್ಜಿ ಮನೆ ಎಂಬಲ್ಲಿಯ ರೈಲ್ವೆ ಹಳಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಈ ಕುರಿತು ಮಾಹಿತಿ ದೊರೆತ ಕೂಡಲೇ ಕೃಷ್ಣ ಮೂರ್ತಿಯವರ ಕುಟುಂಬಿಕರು ಕುಂದಾಪುರಕ್ಕೆ ತೆರಳಿ ಮೃತ ದೇಹದ ಗುರುತು ಪತ್ತೆ […]

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಪದ್ಧತಿ ಇಲ್ಲ: ಬಿ.ಎಂ. ಸುಕುಮಾರ್ ಶೆಟ್ಟಿ

ಕುಂದಾಪುರ: ಇಲ್ಲಿನ ಬಹುಪ್ರಸಿದ್ದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಪದ್ಧತಿ ಇಲ್ಲ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಪದ್ಧತಿ ನಡೆಯುವುದಿಲ್ಲ, ನಾನು 40 ವರ್ಷದಿಂದ ಕೊಲ್ಲೂರು ದೇವಸ್ಥಾನದ ಭಕ್ತನಾಗಿದ್ದೇನೆ, ಹಾಗಾಗಿ ನನಗೆ ಈ ಬಗ್ಗೆ ತಿಳುವಳಿಕೆ ಇದೆ. ಮೂಕಾಂಬಿಕಾ ದೇವಸ್ಥಾನಕ್ಕೆ ಹತ್ತು ವರ್ಷಗಳ ಕಾಲ ಆಡಳಿತ ಮೊಕ್ತೇಸರನಾಗಿದ್ದೆ ಕೊಲ್ಲೂರಿನಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ […]

ಶ್ರೀ ವೆಂಕಟರಮಣ ಕಾಲೇಜು: ದ್ವಿತೀಯ ಪಿಯುಸಿಯಲ್ಲಿ ರ‍್ಯಾಂಕ್‌ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ : 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ರ‍್ಯಾಂಕ್‌ಗಳನ್ನು ಪಡೆಯುವುದರ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿರುವುದರಿಂದ ಆ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿಜ್ಞಾನ ವಿಭಾಗದಲ್ಲಿ ಮೈತ್ರೆಯಿ 5 ನೇ ರ‍್ಯಾಂಕ್, ಮನೀಷ್ ಆರ್ ಹೆಬ್ಬಾರ್ 7 ನೇ ರ‍್ಯಾಂಕ್, ಪ್ರಾಚಿ ಎನ್. 9 ನೇ ರ‍್ಯಾಂಕ್, ಯು. ಕಾರ್ತಿಕ್ ಐತಾಳ್ 10 ನೇ ರ‍್ಯಾಂಕ್, ವಾಣಿಜ್ಯ ವಿಭಾಗದಲ್ಲಿ ದೀಕ್ಷಾ ಭಟ್ ಮತ್ತು ಪಂಚಮಿ […]