ಕುಂದಾಪುರದಲ್ಲಿ ಬ್ರಹ್ಮಾವರದ ಜನನಿ ಎಂಟರ್‌ ಪ್ರೈಸಸ್ ನ ಎರಡನೇ ಶಾಖೆಯ ಉದ್ಘಾಟನಾ ಸಮಾರಂಭ

ಕುಂದಾಪುರ: ಕುಂದಾಪುರವು ಅತಿವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿನ ಜನರಿಗೆ ಜನನಿ ಎಂಟರ್‌ಪ್ರೈಸಸ್‌ನ ಶಾಖೆ ಆರಂಭವಾದ ಕಾರಣ ಖರೀದಿಗೆ ಅನುಕೂಲವಾಗಲಿದೆ. ನಗರ ಹಾಗೂ ಗ್ರಾಮಾಂತರದ ಜನತೆ ಖರೀದಿಯ ಖುಷಿಯನ್ನು ಈ ಮಳಿಗೆಯ ಮೂಲಕ ಅನುಭವಿಸಲಿ ಎಂದು ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ ಹೇಳಿದರು. ಅವರು ರವಿವಾರ ಕುಂದಾಪುರದ ಹಂಗಳೂರಿನ ಯುನಿಟಿ ಹಾಲ್ ಬಳಿ ಯುವ ದ್ವೀಪ ವಸತಿ ಸಂಕೀರ್ಣದಲ್ಲಿ ಗೃಹೋಪಯೋಗಿ ಉಪಕರಣಗಳ ಪ್ರಸಿದ್ಧ ಮಳಿಗೆಯಾಗಿರುವ ಬ್ರಹ್ಮಾವರದ ಜನನಿ ಎಂಟರ್‌ ಪ್ರೈಸಸ್ ನ ಎರಡನೇ ಶಾಖೆ ಉದ್ಘಾಟನೆ ಸಮಾರಂಭದಲ್ಲಿ […]