ಕುಂದಾಪುರ ಬ್ಲಾಕ್ ಕಾಂಗ್ರೆಸ್: ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾದಿಕಾರಿಗಳ ಸಭೆ.

ಕುಂದಾಪುರ: ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳನ್ನು ಬೂತ್ ಮಟ್ಟದಲ್ಲಿ ಸಂಘಟಿತವಾಗಿ ಪುನರ್ರಚಿಸುವ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರ ನೇತೃತ್ವದಲ್ಲಿ ಗುರುವಾರ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ  ಸಭೆ ಕರೆದು ಚರ್ಚಿಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾಂಗ್ರೆಸ್ ಐ.ಟಿ ಸೆಲ್ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ,  ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಯತೀಶ್ ಕರ್ಕೇರಾ , ರಾಜೀವ್ ಗಾಂಧಿ ಪಂಚಾಯತ್‌ರಾಜ್ ಯೋಜನೆ ಜಿಲ್ಲಾ ಸಂಯೋಜಕಿ ರೋಷನಿ […]