ಪೆಟ್ರೊಲ್ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ
ಕುಂದಾಪುರ: ಅಂತರಾಷ್ಟ್ರಿಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಕಡಿಮೆಯಾಗಿದೆ. ಆದರೂ ದೇಶದ ಜನ ಕೋವಿಡ್ -19 ನಿಂದ ಸಂಕಷ್ಟದಲ್ಲಿರುವ ಇಂತಹ ಸಂದರ್ಭದಲ್ಲಿ ಡಿಸೇಲ್, ಪೆಟ್ರೊಲ್ ಬೆಲೆ ನಿರಂತರವಾಗಿ ಎರಿಸಿರುವುದು ಕೇಂದ್ರದ ಬಿಜೆಪಿ ಸರಕಾರದ ರಾಕ್ಷಸಿ ಪ್ರವೃತ್ತಿಯ ಸಂಕೇತ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಹೇಳಿದರು. ಬ್ಲಾಕ್ ಕಾಂಗ್ರೆಸ್ ವತಿಯಿಂದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯ ನೇತ್ರತ್ವ ವಹಿಸಿ ಮಾತನಾಡಿ ಹಿಂದೆ ಮನಮೋಹನ ಸಿಂಗ್ ಪ್ರಧಾನ ಮಂತ್ರಿಯಾಗಿದ್ದಾಗ […]