ಕುಂದಾಪುರ: ಗ್ಯಾಸ್ ಸಾಗಾಟ ವಾಹನ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲಿಯೇ ಮೃತ್ಯು

ಉಡುಪಿ: ಗ್ಯಾಸ್ ಸಾಗಿಸುತ್ತಿದ್ದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮುಳ್ಳಿಕಟ್ಟೆ ಸಮೀಪ ಆರಾಟೆ ಸೇತುವೆ ಬಳಿ ನಡೆದಿದೆ. ಮೃತ ಸವಾರನನ್ನು ಮಂಗಳೂರು ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಕೆಬಿ ಯುವರಾಜ್ ಬಲ್ಲಾಳ ಎಂಬುವರ ಪುತ್ರ ರಂಜಿತ್ ಬಲ್ಲಾಳ್‌(59) ಎಂದು ಗುರುತಿಸಲಾಗಿದೆ. ಬೈಕ್‌ ಸವಾರ ರಂಜಿತ್ ಬಲ್ಲಾಳ್ ತನ್ನ ಬಿ ಎಂ ಡಬ್ಲ್ಯೂ ಬೈಕ್ ನಲ್ಲಿ ಗೋವಾ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ವೇಗವಾಗಿ […]