ಕುಂದಾಪುರದ ಸರ್ಕಾರಿ ಆಸ್ಪತ್ರೆಯನ್ನು ರಾಜ್ಯದ ಮಾದರಿ ಸರ್ಕಾರಿ ಆಸ್ಪತ್ರೆಯಾಗಿಸುವೆ: ಶ್ರೀರಾಮುಲು

ಕುಂದಾಪುರ: ಕುಂದಾಪುದ ಸರ್ಕಾರಿ ಆಸ್ಪತ್ರೆಯನ್ನು ತಾಯಿ-ಮಗು ಆಸ್ಪತ್ರೆಯನ್ನಾಗಿಸುವ ಕುರಿತು ಇರುವ ಬೇಡಿಕೆಯನ್ನು ಈಡೇರಿಸುವುದರ ಜತೆಯಲ್ಲಿ ಈ ಆಸ್ಪತ್ರೆಗೆ ಅವಶ್ಯಕವಾಗಿರುವ ವೈದ್ಯರು, ಸಿಬ್ಬಂದಿಗಳು ಹಾಗೂ ಸೌಲಭ್ಯಗಳನ್ನು ಕೂಡಲೇ ಒದಗಿಸುವ ಮೂಲಕ ರಾಜ್ಯದ ಮಾದರಿ ಸರ್ಕಾರಿ ಆಸ್ಪತ್ರೆಯನ್ನಾಗಿಸುವ ನಿಟ್ಟಿನಲ್ಲಿ ತಾನು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ರಾಜ್ಯದ ಆರೋಗ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು. ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಉಡುಪಿ ಅಂಬಲಪಾಡಿಯ ಜಿ.ಶಂಕರ್‌ಫ್ಯಾಮಿಲಿ ಟ್ರಸ್ಟ್‌ವತಿಯಿಂದ ಅಂದಾಜು ೬ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ೧೫೦ ಹಾಸಿಗೆಗಳ ದಿ.ಲಕ್ಷ್ಮೀ […]