ಕುಂದಾಪುರ: ಜನತಾ ಪದವಿಪೂರ್ವ ಕಾಲೇಜಿನ ತನ್ವಿತಾ ವಿ. ಡಾ.ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಆಯ್ಕೆ.

ಕುಂದಾಪುರ: ಡಾ.ಶಿವರಾಮ ಕಾರಂತ ಪ್ರತಿಷ್ಠಾನ(ರಿ.) ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ (ರಿ.) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್‌ನಲ್ಲಿ ಕೊಡಮಾಡುವ ನಾಲ್ಕನೇ ವರ್ಷದ ಡಾ.ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ವಿಶೇಷ ಸಾಧಕರ ವಿಭಾಗದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ತನ್ವಿತಾ ವಿಶೇಷ ಪುರಸ್ಕಾರಕ್ಕೆಆಯ್ಕೆಯಾಗಿರುತ್ತಾರೆ. ತನ್ವಿತಾ ಪ್ರೌಢ ಶಿಕ್ಷಣದ ಸಮಯದಲ್ಲಿ ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನುಪಡೆದಿರುತ್ತಾಳೆ. ಈ […]