ಕುಂದಾಪುರ: ಎಂ ಐ ಟಿ ಕುಂದಾಪುರದಲ್ಲಿ ರಾಜ್ಯಮಟ್ಟದ ಸಾವಿಷ್ಕಾರ್-25

ಕುಂದಾಪುರ: ಕುಂದಾಪುರದ ಪ್ರತಿಷ್ಟಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ “ಸಾವಿಷ್ಕಾರ್ 2025” ಏಪ್ರಿಲ್ 2 ಮತ್ತು 3 ರಂದು ಬಹಳ ವಿಜೃಂಭಣೆ ಇಂದ ನಡೆಯಲಿದೆ. ರಾಜ್ಯಧ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ತಾಂತ್ರಿಕ ಮತ್ತು ಸಾಂಸ್ಕೃತಿಕ ಸಂಬಂದಿಸಿದ ಹಲವು ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ತೋರ್ಪಡಿಸಲಿದ್ದಾರೆ. ಎಲ್ಲಾ ಸ್ಪರ್ಧೆಗಳ ವಿಜೇತರಿಗೆ ನಗದು ಹಣ ಸಹಿತ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. ಸ್ಪರ್ಧಾಕೂಟದ ವಿಶೇಷ ಆಕರ್ಷಣೆಯಾಗಿ ಹಲವು ಆಕರ್ಷಕ ಮಾದರಿಗಳ ಕಾರು ಮತ್ತು […]