ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ ಓಣಂ ಆಚರಣೆ.

ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್ ಆವರಣದಲ್ಲಿ ಸೆ.13ರಂದು ಓಣಂ ಹಬ್ಬ ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರು ದೀಪ ಬೆಳಗಿಸುವ ಮೂಲಕ ಓಣಂ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಓಣಂ ಹಬ್ಬದ ಸಾಂಪ್ರದಾಯಿಕ ನೃತ್ಯ, ಚಂಡೆ ವಾದ್ಯ, ಉಡುಗೆ, ತೊಡುಗೆ ಹೂವಿನ ರಂಗೋಲಿ ಗಮನ ಸೆಳೆದಿದ್ದು, ವಿದ್ಯಾರ್ಥಿನಿಯರು ಕುಣಿದು ಕುಪ್ಪಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಜೆನ್ನಿಫರ್ ಫ್ರೀಡಾ ಮೆನೇಜಸ್, ಉಪ ಪ್ರಾಂಶುಪಾಲರಾದ ಶ್ರೀಮತಿ ರೂಪಶ್ರೀ ಕೆ ಎಸ್, ಐ ಎಂಜೇ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕರಾದ ಡಾ. ರಾಮಕೃಷ್ಣ […]