ಕುಂದಾಪುರ: ಮಗನೊಂದಿಗೆ ತಾಯಿ ನಾಪತ್ತೆ

ಉಡುಪಿ: ತೆಕ್ಕಟ್ಟೆ ಕೊಮೆಯಲ್ಲಿರುವ ತನ್ನ ಅಜ್ಜಿಯ ಮನೆಗೆ ಹೋಗುವುದಾಗಿ ತಿಳಿಸಿ, ಏಪ್ರಿಲ್ 5 ರಂದು ತನ್ನ 7ವರ್ಷಧ ಮಗ ಭವಿಷ್ ಎಸ್ (7) ನೊಂದಿಗೆ ಹೋದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನ ನಿವಾಸಿ ಸ್ವಾತಿ (30) ಎಂಬ ಮಹಿಳೆಯು ಇದುವರೆಗೂ ಅಜ್ಜಿಯ ಮನೆಗೂ ಹೋಗದೇ ವಾಪಾಸು ಮನೆಗೂ ಬಾರದೇ ನಾಪತ್ತೆಯಾಗಿರುತ್ತಾರೆ. ಸ್ವಾತಿ (30 ವರ್ಷ), 5 ಅಡಿ ಎತ್ತರ, ಸಾಧರಾಣ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆಮಾತನಾಡುತ್ತಾರೆ. ಭವಿಷ್ ಎಸ್ (7 […]