“ಸಹಕಾರಿ ಸಂಘದಲ್ಲಿ ಅಡಮಾನ ಇಟ್ಟ ಚಿನ್ನಾಭರಣ ಋಣಮುಕ್ತ” ಗಾಳಿಸುದ್ದಿ ನಂಬಿ ಮೋಸ ಹೋದ್ರು ಜನ

ಕುಂದಾಪುರ:  ಸಾಮಾಜಿಕ ಜಾಲತಾಣ ಮುಗ್ದ ಜನರನ್ನು ಎಷ್ಟು ದಾರಿತಪ್ಪಿಸುತ್ತೆ ಅನ್ನೋದಕ್ಕೆ ಕಿಡಿಗೇಡಿಗಳು ಬರೆದ ಸಂದೇಶ ನಂಬಿ ಕುಂದಾಪುರ ಮಿನಿವಿಧಾನಸೌಧಕ್ಕೆ ಬಂದ ಜನರೇ ಸಾಕ್ಷಿ. ಋಣಮುಕ್ತ ಕಾಯ್ದೆಗೆ ಅರ್ಜಿ ಸಲ್ಲಿಸಲು ಮಂಗಳವಾರ ಕೊನೆಯ ದಿನವಾದ ಹಿನ್ನೆಲೆ ಸೋಮವಾರದಂದು ಕುಂದಾಪುರದ ಮಿನಿವಿಧಾನಸೌದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಅರ್ಜಿ ಸಲ್ಲಿಸಿದ ದೃಶ್ಯ ಕಂಡುಬಂದಿತು. ಆದರೆ ಬಂದವರ ಪೈಕಿ ಬಹುತೇಕರು ಸೊಸೈಟಿ (ಸಹಕಾರಿ ಸಂಘ), ಮಾನ್ಯತೆಯಿರುವ ಹಾಗೂ ಆರ್.ಬಿ.ಐ. ಮತ್ತು ಸಹಕಾರಿ ನಿಯಮ ನಿಬಂಧನೆಗೊಳಪಟ್ಟ ಸಂಸ್ಥೆಗಳಲ್ಲಿ ಪಡೆದ ಸಾಲ ಮನ್ನಾ ಆಗುವ ನಂಬಿಕೆಯಲ್ಲಿ […]