ಕುಂದಾಪುರ: ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಪ್ರತಿಭಟನೆ

ಕುಂದಾಪುರ :  ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ, ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ಜನವಾದಿ ಮಹಿಳಾ ಸಂಘಟನೆ ಹಾಗೂ ದಲಿತ ಹಕ್ಕುಗಳ ಸಮಿತಿಯ ನೇತ್ರತ್ವದಲ್ಲಿ ಇಲ್ಲಿನ ಶಾಸ್ತ್ರಿ ಸರ್ಕಲ್‌ ಬಳಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ, ಈಚೆಗೆ ಹೈದರ್‌ಬಾದ್‌ನಲ್ಲಿ ನಡೆದ ಪ್ರೀಯಾಂಕ ರೆಡ್ಡಿ ಅವರ ಮೇಲಿನ ಅತ್ಯಾಚಾರ ಹಾಗೂ ಹತ್ಯೆಯನ್ನು ಖಂಡಿಸಲಾಯಿತು. ಅತ್ಯಾಚಾರ ಹಾಗೂ ಕೊಲೆ ಮಾಡಿದವರನ್ನು ಕಾನೂನಿನ ಅಡಿಯಲ್ಲಿ ತನಿಖೆ ನಡೆಸದೆ ಏಕಾಏಕಿ ಎನ್‌ಕೌಂಟರ್‌ ಮೂಲಕ ಹತ್ಯೆ  ಮಾಡಿರುವುದು ಕೂಡ ಅಪರಾಧ. ನಮ್ಮ ರಾಜ್ಯದಲ್ಲಿ […]