ಕುಂದಾಪುರ : ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

ಉಡುಪಿ: ಉಡುಪಿ ಜಿಲ್ಲೆಯಲ್ಲಿ  ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕುಂದಾಪುರ ತಾಲೂಕಿನ ಬಸ್ ನಿಲ್ದಾಣ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‍ಗಳು, ಬಾರ್ ಮತ್ತು ರೆಸ್ಟೋರೆಂಟ್‍ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 39 ಪ್ರಕರಣ ದಾಖಲಿಸಿ 4800 ರೂ. ದಂಡ ವಸೂಲಿ ಮಾಡಲಾಗಿದೆ. ಅದರಂತೆ ಸೆಕ್ಷನ್ 4, 6 (ಎ) ಮತ್ತು 6(ಬಿ) ನಾಮಫಲಕಗಳನ್ನು ಈ ದಾಳಿಯಲ್ಲಿ ವಿತರಿಸಲಾಯಿತು. ಹಾಗೂ ಎಲ್ಲಾ […]