ಕುಂದಾಪುರ: ಉದ್ಯಮಿ ಮನೆಗೆ ಪೊಲೀಸ್ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಬಂದ ಅಪರಿಚಿತ ತಂಡ.
ಕುಂದಾಪುರ:ಕುಂದಾಪುರ ಸಮೀಪದ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬೆಳ್ಳಂಬೆಳಗ್ಗೆ ಎರಡು ಕಾರುಗಳಲ್ಲಿ ಪೊಲೀಸ್ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಬಂದ ಅಪರಿಚಿತರ ತಂಡವೊಂದು ಸುತ್ತ ಮುತ್ತಲಿನ ಪರಿಸರದಲ್ಲಿ ಆತಂಕ ಸೃಷ್ಟಿ ಮಾಡಿದೆ. ಈ ಬಗ್ಗೆ ಮನೆ ಮಾಲಕಿ ಮಣೂರು ಗ್ರಾಮದ ಕವಿತಾ (34) ಅವರು ಕೋಟ ಠಾಣೆಯಲ್ಲಿ ದೂರು ನೀಡಿದ್ದಾರೆ. ಜು.25ರಂದು ಬೆಳಗ್ಗೆ 8.30 ಗಂಟೆಗೆ ಮನೆಯ ಹೊರಗಿನಿಂದ ಯಾರೋ ಬಾಗಿಲು ಬಡಿದ ಶಬ್ದವಾಗಿತ್ತು. ಆಗ ನಿರ್ಲಕ್ಷಿಸಿದ್ದು, 9 ಗಂಟೆಗೆ ಹೊರಗೆ ಬಂದು ನೋಡಿದಾಗ ಯಾರೂ ಇರಲಿಲ್ಲ. ಈ ಮಧ್ಯೆ […]