ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ, ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಪ್ರವರ್ಗ-1, ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಇತರೇ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿನಿಲಯಗಳ ವಿವರ:ಉಡುಪಿ ತಾಲೂಕಿನ ಬನ್ನಂಜೆಯ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆ, […]