ಕುಂದಾಪುರ: ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ.

ಕುಂದಾಪುರ: ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದ ತಾಲೂಕಿನ ಹಳ್ನಾಡು ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರ ಸುಪ್ರಜ ಶೆಟ್ಟಿ (17) ಯಾವುದೋ ಕಾರಣದಿಂದ ಬೇಸತ್ತು ಮನೆ ತೋಟದ ಬಳಿ ಇರುವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಪ್ರಜ ಶೆಟ್ಟಿ ಬುಧವಾರ ಬೆಳಗ್ಗೆ 9 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ತೋಟದ ಕಡೆಗೆ ಹೋಗಿ ಬರುವುದಾಗಿ ತಿಳಿಸಿ ಹೊರಗೆ ಹೋಗಿದ್ದು, ಮನೆಗೆ ಮರಳಿ ಬಂದಿರಲಿಲ್ಲ. ಇದರಿಂದ ಗಾಬರಿಯಾದ […]