ಕುಂದಾಪುರದಲ್ಲಿ ಯಶಸ್ವಿಯಾಯ್ತು ಸಂಪೂರ್ಣ ಲಾಕ್ ಡೌನ್ : ಖಾಲಿ ರಸ್ತೆಯ ಮಧ್ಯೆ ಕಣ್ ಸೆಳೆದ ನವಿಲ ನಾಟ್ಯ

ಕುಂದಾಪುರ: ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಘೋಷಿಸಿರುವ ಸಂಡೇ ಲಾಕ್‌ಡೌನ್‌ಗೆ ಕುಂದಾಪುರ ನಗರವೂ ಸೇರಿದಂತೆ ತಾಲೂಕಿನೆಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶನಿವಾರ ರಾತ್ರಿ ೮ರಿಂದ ಸೋಮವಾರ ಬೆಳಿಗ್ಗೆ ೫ ಗಂಟೆಯವರೆಗೆ ಒಟ್ಟು ೩೩ ಗಂಟೆಗಳ ಕಾಲ ಸರ್ಕಾರ ಹೊರಡಿಸಿರುವ ಕಟ್ಟುನಿಟ್ಟಿನ ಲಾಕ್‌ಡೌನ್‌ನಿಂದ ಕುಂದಾಪುರ ನಗರ ಹಾಗೂ ತಾಲೂಕಿನ ಗ್ರಾಮೀಣ ಭಾಗಗಳು ಭಾನುವಾರ ಸಂಪೂರ್ಣ ಬಂದ್ ಆಗಿವೆ. ಹಾಲು, ಮೆಡಿಕಲ್, ಪೇಪರ್ ಶಾಪ್‌ಗಳು ಬಿಟ್ಟರೆ ಬೇರಾವುದೇ ಅಂಗಡಿಗಳು ತೆರೆದಿಲ್ಲ. ಬೈಂದೂರು, ಗಂಗೊಳ್ಳಿ ಭಾಗಗಳಿಂದ ಕುಂದಾಪುರ ನಗರಕ್ಕೆ ಸಂಪರ್ಕಿಸುವ ಚಿಕನ್‌ಸಾಲ್ […]