ಕುಂದಾಪುರ:ತಾಲೂಕು ಮಟ್ಟದ ಅಧಿಕಾರಿಗಳ ಸಭೆ

ಕುಂದಾಪುರ  : ಪರಿಸರ ದಿನಾಚರಣೆ ಪ್ರಯುಕ್ತ ಜಿಲ್ಲಾಧಿಕಾರಿಯವರ ಆದೇಶದಂತೆ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತಂತೆ ಶನಿವಾರ ಸಂಜೆ ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಎಸ್. ಮಧುಕೇಶ್ವರ್ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಎಸಿ ಡಾ| ಎಸ್. ಮಧುಕೇಶ್ವರ್, ಈ ವರ್ಷ ಬರದ ವಸ್ತುಸ್ಥಿತಿ ಉಡುಪಿ ಜಿಲ್ಲೆಗೂ ತಟ್ಟಿದ್ದು, ಇದರಿಂದ ನಾವು ಎಚ್ಚೆತ್ತುಕೊಳ್ಳುವ ಸಲುವಾಗಿ ಕನಿಷ್ಠ ಪರಿಸರದ ಬಗೆಗಿನ ಕಾಳಜಿಯನ್ನು ಮೂಡಿಸುವ ಮತ್ತು […]