ಕುಂದಾಪುರ:ವೆಂಕಟರಮಣ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ.

ಕುಂದಾಪುರ: ಮಾರ್ಚ್ 21 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ಕರ್ಷ ಎನ್ನುವ ಶೀರ್ಷಿಕೆಯಡಿಯಲ್ಲಿ ಶುಭ ವಿದಾಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಸರಳ ಬದುಕಿನೊಂದಿಗೆ ಮಾನವೀಯ ಮೌಲ್ಯ ಗಳನ್ನು ಅಳವಡಿಸಿ ಕೊಂಡು, ಸಮಾಜಮುಖಿ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತಾಗಲಿ ಎಂದು ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಿಜಯ ಮಕ್ಕಳ ಕೂಟಆತ್ರಾಡಿ ಇಲ್ಲಿನ ಸಂಚಾಲಕರಾದ ಸುಭಾಸ್ ಚಂದ್ರ ಶೆಟ್ಟಿ ಹಾರೈಸಿದರು. ಅಧ್ಯಕ್ಷತೆಯನ್ನು ವಹಿಸಿದ ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ […]