ಕುಂದಾಪುರ:ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಸಿ ಎ / ಸಿ ಎಸ್ ಮಾಹಿತಿ ಕಾರ್ಯಾಗಾರ.

ಕುಂದಾಪುರ : ಜೂನ್ 2 ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿ ಎ / ಸಿ ಎಸ್ ಮಾಹಿತಿ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆಂಟ್ ಎಂದರೇನು?, ಸಿಎ / ಸಿಎಸ್ ಪಠ್ಯ ಕ್ರಮ, ಶೈಕ್ಷಣಿಕ ಅರ್ಹತೆ, ವಿವಿಧ ಹಂತಗಳ ಬಗ್ಗೆ ಹಾಗೆಯೇ ಸಿ ಎ ಎನ್ನುವುದು ಕಠಿಣವಲ್ಲ, ಅದನ್ನು ಸವಾಲಾಗಿ ಸ್ವೀಕರಿಸಿದರೆ ಮೊದಲ ಪ್ರಯತ್ನದಲ್ಲಿಯೇ ಯಶಸ್ಸು ಸಾಧಿಸಬಹುದು ಎಂದು prof Alban Antony pereira […]