ಕುಂದಾಪುರ:ಟೆನ್ನಿಕೋಯಿಟ್ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ಕುಂದಾಪುರ :ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ.ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ವಿಶೇಷ […]