ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮತ್ತೊಂದು ಚೀತಾ ಸಾವು

ಶುಕ್ರವಾರ ಅರಣ್ಯ ಇಲಾಖೆ ಅಧಿಕಾರಿಗಳು ಗಂಡು ಚೀತಾ ಸೂರಜ್ ಸಾವನ್ನಪ್ಪಿರುವುದು ಪತ್ತೆ ಮಾಡಿದ್ದಾರೆ. ಸದ್ಯ ಗಂಡು ಚೀತಾ ಸೂರಜ್‌ನ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಆ ಬಳಿಕವಷ್ಟೇ ಚೀತಾ ಸಾವಿಗೆ ಕಾರಣವೇನು ಎಂಬುದು ಬಹಿರಂಗವಾಗಲಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಚೀತಾಗಳ ಸುರಕ್ಷತೆಯ ಬಗ್ಗೆ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದರ ಮಧ್ಯೆ ಮತ್ತೊಂದು ಕಹಿ ಸುದ್ದಿ ಹೊರ ಬಂದಿದೆ. ಗ್ವಾಲಿಯರ್, ಮಧ್ಯಪ್ರದೇಶ: ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಚೀತಾಗಳ ಸಾವಿನಿಂದಾಗಿ ಸರ್ಕಾರವು ಸಂಕಷ್ಷಕ್ಕೆ ಸಿಲುಕಿಕೊಂಡಿದೆ.ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಚೀತಾಗಳ ಸಾವಿನ […]