ಉಡುಪಿ: ಮಾ.19ರಂದು ಕುರಲ್ – ತುಳು ಸಾಹಿತ್ಯ- ಸಾಂಸ್ಕೃತಿಕ ಪರ್ಬ

ಉಡುಪಿ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಸಂಗಮ ಕಲಾವಿದೆರ್ ಮಣಿಪಾಲ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ “ಕುರಲ್ – ತುಳು ಸಾಹಿತ್ಯ- ಸಾಂಸ್ಕೃತಿಕ ಪರ್ಬ’ ಎಂಬ ಕಾರ್ಯಕ್ರಮವನ್ನು ಮಾ.19ರಂದು ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಸಂತೋಷ್ ಶೆಟ್ಟಿ ಹಿರಿಯಡ್ಕ ತಿಳಿಸಿದರು. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ ಉಡುಪಿ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ […]