ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷರಾಗಿ‌ ಕುಯಿಲಾಡಿ ಸುರೇಶ್ ನಾಯಕ್ ಅಧಿಕಾರ ಸ್ವೀಕಾರ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಕುಯಿಲಾಡಿ ಸುರೇಶ್‌ ನಾಯಕ್‌ ಅವರು ಬುಧವಾರ ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧಿಕಾರ ಹಸ್ತಾಂತರಿಸಿದರು. ಆನಂತರ ಮಾತನಾಡಿದ ನೂತನ ಅಧ್ಯಕ್ಷ ಸುರೇಶ್‌ ನಾಯಕ್‌, ಪಕ್ಷವು ನನ್ನ ಮೇಲೆ ನಂಬಿಕೆ ಇಟ್ಟು ಪಕ್ಷದ ಜವಾಬ್ದಾರಿಯನ್ನು ವಹಿಸಿದೆ. ಆ ಜವಾಬ್ದಾರಿಯನ್ನು ಉಳಿಸಿಕೊಂಡು ಪಕ್ಷವನ್ನು ಇನ್ನಷ್ಟು ಸದೃಢವಾಗಿ ಕಟ್ಟುವ ಕೆಲಸ ಮಾಡುತ್ತೇನೆ ಎಂದರು. ಪಕ್ಷವು ನನ್ನನ್ನು ಮಂಡಲದ ಅಧ್ಯಕ್ಷ ಸ್ಥಾನದಿಂದ ಜಿಲ್ಲಾಧ್ಯಕ್ಷ ಸ್ಥಾನದವರೆಗೆ […]