ಎಲ್ ಪಿಜಿ ಸಿಲಿಂಡರ್ ದರ ಮತ್ತೆ ಏರಿಕೆ: ಜನಸಾಮಾನ್ಯರು ಕಂಗಾಲು
ನವದೆಹಲಿ: ಎಲ್ ಪಿಜಿ ಸಿಲಿಂಡರ್ ದರದಲ್ಲಿ ಮತ್ತೆ ₹ 25 ಹೆಚ್ಚಳವಾಗಿದೆ. ಇದರಿಂದಾಗಿ ರಾಜಧಾನಿ ದೆಹಲಿಯಲ್ಲಿ ಈಗ ಸಬ್ಸಿಡಿಯೇತರ ಅಡುಗೆ ಅನಿಲ ಬೆಲೆ 14.2 ಕೆಜೆ ತೂಕದ ಸಿಲೆಂಡರ್ ಗೆ 884 ರೂಪಾಯಿ 50 ಪೈಸೆಯಾಗಿದೆ. ಹೊಸ ದರ ಇಂದೇ ಜಾರಿಗೆ ಬರಲಿದ್ದು, ಇನ್ನು 19 ಕೆಜಿ ಕಮರ್ಷಿಯಲ್ ಸಿಲೆಂಡರ್ ಬೆಲೆ 75 ರೂಪಾಯಿ ಹೆಚ್ಚಳವಾಗಿದೆ. ಕಳೆದ 15 ದಿನಗಳ ಅಂತರದಲ್ಲಿ 50 ರೂಪಾಯಿಯಷ್ಟು ಅಡುಗೆ ಅನಿಲ ದರ ಏರಿಕೆಯಾಗಿದೆ. ಕಳೆದ ಜನವರಿ 1ರಿಂದ ದೇಶದಲ್ಲಿ ಅಡುಗೆ […]